ಫೋಟೊ ಗ್ಯಾಲರಿ

26-09-20 05:04 pm ಫೋಟೊ

ಮಂಗಳೂರಿನಲ್ಲಿ ಪೊಲೀಸ್ ವಿಚಾರಣೆ ಎದುರಿಸಿದ ಆ್ಯಂಕರ್ ಅನುಶ್ರೀ

ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.