ಫೋಟೊ ಗ್ಯಾಲರಿ

05-10-20 04:53 pm ಫೋಟೊ

ತಾಳ ತಪ್ಪಿದ ಸಾಹಿತಿ ಕೆ. ಕಲ್ಯಾಣ್ ಬದುಕು

ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೀತರಚನಾಕಾರ ಕೆ. ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 26ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ತಿಳಿಸಿದ್ದಾರೆ.