ಫೋಟೊ ಗ್ಯಾಲರಿ

07-10-20 11:10 am ಫೋಟೊ

ಮಳೆ ಹುಡುಗಿಗೆ 37ನೇ ಹುಟ್ಟುಹಬ್ಬದ ಸಂಭ್ರಮ...

ಪೂಜಾ ಗಾಂಧಿ ಪ್ರಮುಖವಾಗಿ ಕನ್ನಡ, ತಮಿಳು ಚಿತ್ರರಂಗದ ನಟಿ. ಹಿಂದಿ, ಮಲಯಾಳಂ, ಹಾಗೂ ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ಉತ್ತರ ಪ್ರದೇಶ ದಲ್ಲಿ ಸಂಜನಾ ಗಾಂಧಿ ಎಂಬ ಹೆಸರಿನಲ್ಲಿ ಜನಿಸಿದ ಈ ನಟಿ ಮುಂಗಾರು ಮಳೆ ಚಿತ್ರದಿಂದ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿ, ಮಳೆ ಹುಡುಗಿ ಎಂದು, ದಕ್ಷಿಣ ಚಿತ್ರರಂಗದ ಖ್ಯಾತ ನಟಿಯಾಗಿ ಹೊರಹೊಮ್ಮಿದ್ದಾರೆ. ಇಂದು ಅವರಿಗೆ 37 ನೇ ಹುಟ್ಟುಹಬ್ಬದ ಸಂಭ್ರಮ..