ಫೋಟೊ ಗ್ಯಾಲರಿ

14-10-20 10:45 am ಫೋಟೊ

ಲಂಡನ್ನಲ್ಲಿ ಕಲಿತ ಯುವಕನೀಗ ಫುಲ್ ಟೈಮ್ ಮೀನು ವ್ಯಾಪಾರಿ !

ಲಂಡನ್ ನಗರದ ಕೊವೆಂಟ್ರಿ ವಿಶ್ವವಿದ್ಯಾಲಯದಲ್ಲಿ ಬಿಐಎಂ ಹಾಗೂ ಪ್ರೊಡಕ್ಷನ್ ಮ್ಯಾನೇಜ್ಮೆಂಟಿನಲ್ಲಿ ಎಂಎಸ್ಸಿ ಪದವಿ ಪೂರೈಸಿದ ಮಂಗಳೂರಿನ ಬಿಕರ್ನಕಟ್ಟೆಯ ವರುಣ್ ಶೇಣವ, ನಂತೂರು ಬಳಿಯ ಬಿಕರ್ನಕಟ್ಟೆಯ ರಸ್ತೆ ಬದಿಯಲ್ಲಿ ಕಡಲ್ ಎನ್ನುವ ಮೀನು ವ್ಯಾಪಾರದ ಶಾಪ್ ಹಾಕಿದ್ದಾರೆ. ಈ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಟ್ಟಿದ್ದಾರೆ.