ಫೋಟೊ ಗ್ಯಾಲರಿ

20-01-23 12:36 pm ಫೋಟೊ

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ “ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ - 2023” ಉದ್ಘಾಟಿಸಿದ್ದಾರೆ. ಈ ಸಂದರ್ಭದ ಕಲರ್‌ಫುಲ್‌ ಫೋಟೊಗಳು ಇಲ್ಲಿವೆ.