ಫೋಟೊ ಗ್ಯಾಲರಿ

22-10-20 03:42 pm ಫೋಟೊ

ಜೂ. ಚಿರು ಆಗಮನ ; ನಟಿ ಮೇಘನಾ ಸರ್ಜಾಗೆ ಗಂಡು ಮಗು

ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.