ಫೋಟೊ ಗ್ಯಾಲರಿ

31-10-20 11:04 am ಫೋಟೊ

ಹೆಡ್‌ಲೈನ್ ಕರ್ನಾಟಕದ ಸಮಸ್ತ ವೀಕ್ಷಕರಿಗೆ ವಾಲ್ಮೀಕಿ ಜಯಂತಿಯ ಶುಭಾಶಯಗಳು

ವಾಲ್ಮೀಕಿಯವರು ಒಬ್ಬ ಋಷಿ ಹಾಗೂ ಸಂಸ್ಕೃತ ಕವಿ; ರಾಮಾಯಣ ಮಹಾಕಾವ್ಯದ ಕರ್ತೃ. ವಾಲ್ಮೀಕಿಯವರನ್ನು ಆದಿಕವಿ ಎಂದು ಕರೆಯಲಾಗಿದೆ. ವಾಲ್ಮೀಕಿ ಮಹರ್ಷಿಗಳು ಪ್ರಚೇತಸ ಮುನಿಯ ಮಗ. ಹೀಗಾಗಿ ಅವರಿಗೆ 'ಪ್ರಾಚೇತಸ' ಎಂಬ ಹೆಸರಿದೆ. ಪರಮಾತ್ಮನನ್ನು ಕುರಿತು ಬಹಳ ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದಾಗ ಅವರ ಸುತ್ತ ಹುತ್ತ ಬೆಳೆದಿತ್ತು. ಹುತ್ತ(ಸಂಸ್ಕೃತದಲ್ಲಿ-ವಲ್ಮೀಕ)ವನ್ನು ಭೇದಿಸಿಕೊಂಡು ಹೊರಗೆ ಬಂದಿದ್ದರಿಂದ 'ವಾಲ್ಮೀಕಿ' ಎಂಬ ಹೆಸರು ಬಂತು.