ಫೋಟೊ ಗ್ಯಾಲರಿ

05-08-20 08:52 am ಫೋಟೊ

ಅಯೋಧ್ಯೆಯಲ್ಲಿ ಭೂಮಿಪೂಜೆ ; ಕೋಟಿ ಕಂಗಳ ಕನಸು ಸಾಕ್ಷಾತ್ಕಾರ

ಆಗಸ್ಟ್ 5 ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ದಿನ. ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು. (Pic credit - Doordarshan Tv)