ಫೋಟೊ ಗ್ಯಾಲರಿ

05-11-20 03:16 pm ಫೋಟೊ

ವಿರಾಟ್ ಕೊಹ್ಲಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುತ್ತಿರುವ ಕೊಹ್ಲಿ ಇಂದು 32 ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.