ಫೋಟೊ ಗ್ಯಾಲರಿ

20-07-23 07:20 pm ಫೋಟೊ

ಮಹಾರಾಷ್ಟ್ರದಲ್ಲಿ ಮಳೆಗಾಲದ ಅನಾಹುತ: ರಾಯಗಢ ಭೂಕುಸಿತಕ್ಕೆ ಹಲವು ಮಂದಿ ಬಲಿಯಾಗಿದ್ದಾರೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಭೂಕುಸಿತ ಸಂಭವಿಸಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆಯ ನಂತರ ಈ ದುರಂತ ಸಂಭವಿಸಿದೆ.