ಫೋಟೊ ಗ್ಯಾಲರಿ

11-11-20 11:28 am ಫೋಟೊ

ಕನ್ನಡದ ಖ್ಯಾತ ಗಾಯಕ ರಘು ದೀಕ್ಷಿತ್‌ಗೆ ಹುಟ್ಟು ಹಬ್ಬದ ಶುಭಾಶಯಗಳು

ಒಬ್ಬ ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕ ಗಾಯಕರಲ್ಲೊಬ್ಬರು ತಮ್ಮದೇ ಆದ ಹೊಸ ಪಂಗಡದ ಪ್ರತಿಭೆಯೆಂದು ಗುರುತಿಸಲ್ಪಟ್ಟಿರುವ ರಘು ದೀಕ್ಷಿತ್ "ದಿ ರಘು ದೀಕ್ಷಿತ್ ಪ್ರಾಜೆಕ್ಟ್" ವತಿಯಿಂದ ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಇಂದು ರಘು ದೀಕ್ಷಿತ್ ಅವರು 46 ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಅವರಿಗೆ ಜನ್ಮದಿನದ ಶುಭಾಶಯಗಳು.