ಫೋಟೊ ಗ್ಯಾಲರಿ

19-11-20 03:08 pm ಫೋಟೊ

ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನ

ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನ. 1966ರಿಂದ 1977ರವೆಗೆ ಸತತ ಮೂರು ಬಾರಿ ಭಾರತದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ 1980ರಿಂದ 1984ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ