ವಿಡಿಯೋ ಗ್ಯಾಲರಿ

09-08-20 11:58 am ವಿಡಿಯೋ

ಉಕ್ಕಿ ಹರಿದ ನೇತ್ರಾವತಿ ; ಬಂಟ್ವಾಳ, ಉಪ್ಪಿನಂಗಡಿಯಲ್ಲಿ ನೆರೆ

ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ.‌