ವಿಡಿಯೋ ಗ್ಯಾಲರಿ

25-11-20 12:26 pm ವಿಡಿಯೋ

ವಿಘ್ನೇಶ್ ಆತ್ಮಹತ್ಯೆ ಪ್ರಕರಣದಲ್ಲಿ ನರೇಶ್ ಶೆಣೈ ಬಗ್ಗೆ ಸಂಶಯ ; ಮಿಥುನ್ ರೈ

ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿಘ್ನೇಶ್ ನಾಯಕ್ ಎಂಬ ಯುವಕನ ಆತ್ಮಹತ್ಯೆ ಪ್ರಕರಣ ಈಗ ಸಾರ್ವಜನಿಕರಲ್ಲಿ ಸಂಶಯಕ್ಕೆ ಕಾರಣವಾಗಿದೆ. ಬಾಳಿಗಾ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನರೇಶ್ ಶೆಣೈಗೆ ಸೇರಿದ ಆಯುರ್ವೇದಿಕ್ ಶಾಪ್ ನಲ್ಲಿ ಕೆಲಸಕ್ಕಿದ್ದ ಯುವಕ ದಿಢೀರ್ ಆಗಿ ಸಾವಿಗೆ ಶರಣಾಗಿದ್ದು ಸಂಶಯಕ್ಕೆ ಕಾರಣವಾಗಿದೆ.