ವಿಡಿಯೋ ಗ್ಯಾಲರಿ

30-11-20 06:15 pm ವಿಡಿಯೋ

ಗೋಡೆ ಬರಹ ಬರೆದವರು ದೇಶದ್ರೋಹಿಗಳು, ಅವರನ್ನು ಪಾಕಿಸ್ತಾನಕ್ಕೆ ಅಟ್ಟಬೇಕು ; ಯು.ಟಿ ಖಾದರ್ ಕಿಡಿ

ಗೋಡೆ ಬರಹದ ಮೂಲಕ ಕಿಡಿಗೇಡಿ ಕೃತ್ಯ ನಡೆಸಿದವರು ಸಮಾಜ ದ್ರೋಹಿಗಳು, ದೇಶದ್ರೋಹಿಗಳು. ಇವರನ್ನು ಹಿಡಿದು ಪಾಕಿಸ್ತಾನಕ್ಕೆ ಒಯ್ದು ಬಿಟ್ಟು ಬರಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಕಿಡಿಕಾರಿದ್ದಾರೆ.