ವಿಡಿಯೋ ಗ್ಯಾಲರಿ

01-12-20 11:30 am ವಿಡಿಯೋ

ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ದುರಂತ ; ಆರು ಮಂದಿ ನಾಪತ್ತೆ !!

ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.