ವಿಡಿಯೋ ಗ್ಯಾಲರಿ

01-12-20 04:54 pm ವಿಡಿಯೋ

ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!

ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.