ವಿಡಿಯೋ ಗ್ಯಾಲರಿ

12-12-20 12:30 pm ವಿಡಿಯೋ

ಬಿಗ್ ಬಿಯ ಕರೋಡ್ ಪತಿ ಕಾರ್ಯಕ್ರಮಕ್ಕೆ ಉಡುಪಿಯ ಹಾಲುಗಲ್ಲದ ಹುಡುಗ !!

ಬಿಗ್ ಬಿ ಅಮಿತಾಭ್ ಸೋನಿ ಟಿವಿಯಲ್ಲಿ ನಡೆಸುತ್ತಿರುವ ಕ್ವಿಝ್ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ಯ (ಕೆಬಿಸಿ) ವಿದ್ಯಾರ್ಥಿ ವಿಶೇಷ ಸಂಚಿಕೆಯಲ್ಲಿ ಉಡುಪಿಯ ವಿದ್ಯಾರ್ಥಿಗೆ ಅವಕಾಶ ಲಭಿಸಿದೆ.