ವಿಡಿಯೋ ಗ್ಯಾಲರಿ

12-12-20 12:34 pm ವಿಡಿಯೋ

ಸಾರಿಗೆ ಸಚಿವ ಒಬ್ಬನೂ ಉದ್ಧಾರ ಆಗಿಲ್ಲ..

ಚಿಕ್ಕಮಗಳೂರಿನಲ್ಲಿ ಮುಂದುವರಿದ ಕೆಎಸ್ಸಾರ್ಟಿಸಿ ಸಿಬಂದಿ ಮುಷ್ಕರ. ಬಸ್ ನಿಲ್ದಾಣದಲ್ಲಿ ಉಪಹಾರ ತಯಾರಿಸಲು ಪೊಲೀಸರ ಅಡ್ಡಿ, ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿ-ಪೊಲೀಸರ ನಡುವೆ ಮಾತಿನ ಚಕಮಕಿ.