ವಿಡಿಯೋ ಗ್ಯಾಲರಿ

23-12-20 03:58 pm ವಿಡಿಯೋ

ಕೊರೊನಾ ರೂಪಾಂತರ ; ರಾಜ್ಯದಲ್ಲಿ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ !!

ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2ರ ವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ.