ವಿಡಿಯೋ ಗ್ಯಾಲರಿ

26-12-20 04:38 pm ವಿಡಿಯೋ

ಇಡಿ ತನಿಖೆ ವಿರೋಧಿಸಿ ಪ್ರತಿಭಟನೆ ; ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರಿಂದ ಸಂಸದರ ಕಚೇರಿಗೆ ಮುತ್ತಿಗೆ ಯತ್ನ

ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.