ವಿಡಿಯೋ ಗ್ಯಾಲರಿ

26-12-20 05:01 pm ವಿಡಿಯೋ

ತೊಕ್ಕೊಟ್ಟು : ಬೈಕ್ - ಆಕ್ಟಿವಾ ಮುಖಾಮುಖಿ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.