ವಿಡಿಯೋ ಗ್ಯಾಲರಿ

30-12-20 03:41 pm ವಿಡಿಯೋ

ಪಾರ್ಕಿಂಗ್ ತಗಾದೆ ; ಬಿಜೆಪಿ ಕಾರ್ಯಕರ್ತನಿಗೆ ದೊಣ್ಣೆಯಲ್ಲಿ ಹಲ್ಲೆಗೈದ ವ್ಯಾಪಾರಿ !! ವೀಡಿಯೋ ವೈರಲ್

ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.