ವಿಡಿಯೋ ಗ್ಯಾಲರಿ

31-12-20 05:08 pm ವಿಡಿಯೋ

ಎಸ್ಡಿಪಿಐ ರಾಷ್ಟ್ರ ವಿರೋಧಿ ನಿಲುವನ್ನು ತೋರಿಸಿದೆ ; ನಳಿನ್ ಕುಮಾರ್

ಗೆಲುವಿನ ಉನ್ಮಾದದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ರಾಷ್ಟ್ರ ವಿರೋಧಿ ವರ್ತನೆಯನ್ನು ತೋರಿದ್ದಾರೆ. ವಿಜಯೋತ್ಸವದಲ್ಲಿ ಭಾರತ್ ಮಾತಾ ಕಿ ಜೈ ಹಾಕುವ ಬದಲು ವಿರೋಧಿ ರಾಷ್ಟ್ರಕ್ಕೆ ಜೈಕಾರ ಹಾಕಿದ್ದಾರೆ. ಎಸ್ ಡಿಪಿಐ ಸಂಘಟನೆಯ ಇತ್ತೀಚಿನ ಚಟುವಟಿಕೆಗಳು ರಾಷ್ಟ್ರ ವಿರೋಧಿ ಅನ್ನೋದು ಸ್ಪಷ್ಟವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.