ವಿಡಿಯೋ ಗ್ಯಾಲರಿ

02-01-21 03:37 pm ವಿಡಿಯೋ

ಚಿಕ್ಕಮಗಳೂರು :ರಾಜೀನಾಮೆಯ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಸಿಂಗಂ

ಸಿದ್ಧಾರ್ಥ್ ಅಣ್ಣ ಹೇಳಿದ್ದಕ್ಕೆ ರಾಜಿನಾಮೆ ನೀಡಿದ್ದೆ ಎಂದ ಅಣ್ಣಾಮಲೈ. ಡಿಐಜಿ ಆಗಿ, ಐಜಿ ಆಗಿ ಎಸಿ ರೂಮಲ್ಲಿ ಕೂತ್ಕೊಂಡು ಕೆಲಸ ಮಾಡಲು ಆಸಕ್ತಿಯಿರಲಿಲ್ಲ, ಸಾಧಾರಣ ವ್ಯಕ್ತಿಗಳ ಬದುಕಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದೆ. ಕೆಲಸಕ್ಕೆ ರಾಜೀನಾಮೆ ಕೊಡುವುದಾ..? ಬೇಡ್ವಾ ಅನ್ನೋ ಗೊಂದಲದಲ್ಲಿದ್ದೆ, ಈ ವೇಳೆ ಸಿದ್ದಾರ್ಥ್ ಅಣ್ಣ ಒಬ್ಬರೇ ನನಗೆ ರಾಜೀನಾಮೆ ಕೊಡಲು ಸಲಹೆ ನೀಡಿದ್ದು ಧೈರ್ಯವಾಗಿ ರಿಸೈನ್ ಮಾಡಿ ನಾನಿದ್ದೇನೆ ಎಂದರು.