ವಿಡಿಯೋ ಗ್ಯಾಲರಿ

05-01-21 02:27 pm ವಿಡಿಯೋ

‘ಬಾಹುಬಲಿ’ ಚಿತ್ರದ ಶಿವಗಾಮಿಯ ರೀತಿ ಮಕ್ಕಳನ್ನು ಕೈಯಲ್ಲಿ ಹಿಡಿದೇ ಪ್ರಾಣಬಿಟ್ಟ ತಂದೆ !

ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಮಗುವನ್ನು ಕೈಯಲ್ಲಿ ಹಿಡಿದು ನದಿಯಲ್ಲಿ ಮುಳುಗಿದ್ದನ್ನು ಎಲ್ಲರೂ ನೋಡಿರುತ್ತೀರಿ. ಅಂಥದ್ದೇ ನೈಜ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಮಂಗಳೂರಿನ ಸಸಿಹಿತ್ಲು ಬಳಿ ಶಾಂಭವಿ ನದಿ ಸಮುದ್ರ ಸೇರುವಲ್ಲಿ ಡಿ.31ರಂದು ದುರಂತ ನಡೆದಿತ್ತು.