ವಿಡಿಯೋ ಗ್ಯಾಲರಿ

18-08-20 08:47 am ವಿಡಿಯೋ

ಬಿಎಸ್ಸೆನ್ನೆಲ್ ಸಂಸ್ಥೆಯಲ್ಲಿರೋರೆಲ್ಲಾ ದೇಶದ್ರೋಹಿಗಳು ; ಅನಂತ ಹೆಗಡೆ ಕಿಡಿ

ಬಿಎಸ್ಸೆನ್ನೆಲ್ ಸಂಸ್ಥೆಯಲ್ಲಿರುವ ಅಧಿಕಾರಿಗಳೆಲ್ಲ ದೇಶದ್ರೋಹಿಗಳು. ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರಿದ್ದಾರೆ.‌