ವಿಡಿಯೋ ಗ್ಯಾಲರಿ

12-01-21 04:02 pm ವಿಡಿಯೋ

ಬೀಚ್ ನಲ್ಲಿ ಕುಳಿತು ಕುಡಿಯುವುದನ್ನು ಸಹಿಸಲ್ಲ ; ನಡುರಾತ್ರಿಯಲ್ಲೂ ಬೀಚ್ ಸುರಕ್ಷಿತ ಆಗಿರಬೇಕು !

ಮಂಗಳೂರಿನ ಬೀಚ್ ಗಳಂದ್ರೆ ಇಲ್ಲಿ ಬರೋ ಪ್ರವಾಸಿಗರಿಗೆ ನೆಚ್ಚಿನ ತಾಣ. ಇಂಥ ಪ್ರವಾಸಿ ತಾಣಗಳಲ್ಲಿ ಕುಳಿತು ಕುಡಿಯುವುದು, ನೀರಿನ ಬಾಟಲಿಗಳಲ್ಲಿ ಆಲ್ಕೊಹಾಲ್ ಮಿಕ್ಸ್ ಮಾಡಿ ಕುಡಿಯುವುದು, ಗಾಂಜಾ ಸೇವಿಸುತ್ತಾ ಕೂರುವುದು ಸರಿಯಲ್ಲ. ಇದನ್ನು ಹತ್ತಿಕ್ಕಲು ನಾವು ಪೊಲೀಸರ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.