ವಿಡಿಯೋ ಗ್ಯಾಲರಿ

15-01-21 02:46 pm ವಿಡಿಯೋ

ಸಚಿವರಾಗಿ ಅಂಗಾರ ; ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ

ಸಚಿವರಾದ ಬಳಿಕ ಎಸ್.ಅಂಗಾರ ಮೊದಲ ಬಾರಿಗೆ ಮಂಗಳೂರಿಗೆ ಆಗಮನ, ಬೆಂಗಳೂರು ಏರ್ ಪೋರ್ಟ್ ನಿಂದ ಮಂಗಳೂರು ಏರ್ ಪೋರ್ಟ್ ಗೆ ಆಗಮನ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಾಯಕರು, ಕಾರ್ಯಕರ್ತರ ಸ್ವಾಗತ. ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರಿಂದ ಹರ್ಷ. ಆರು ಬಾರಿ ಸುಳ್ಯ ಕ್ಷೇತ್ರದಿಂದ ಗೆದ್ದು ಶಾಸಕರಾಗಿರುವ ಎಸ್.ಅಂಗಾರ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರಿಂದ ಅಭಿನಂದನೆ.