ವಿಡಿಯೋ ಗ್ಯಾಲರಿ

16-01-21 04:31 pm ವಿಡಿಯೋ

ಕಿಡ್ನಾಪ್ ಯತ್ನ ; ಅಣಕು ವಿಡಿಯೋ ಮಾಡಲು ಹೋಗಿ ಸಿಕ್ಕಿಬಿದ್ರಾ ಹರೆಯದ ಯುವಕರು !?

ಕೊಂಚಾಡಿಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೇಲ್ ನಿವಾಸಿ ಆಲಿಸ್ಟರ್ ತಾವ್ರೋ(21) ಮತ್ತು ಕಾವೂರಿನ ಕೆಐಓಸಿಎಲ್ ಕ್ವಾಟ್ರಸ್ ನಿವಾಸಿ ರಾಹುಲ್ ಸಿನ್ಹಾ(21) ಬಂಧಿತರು.