ವಿಡಿಯೋ ಗ್ಯಾಲರಿ

16-01-21 04:32 pm ವಿಡಿಯೋ

ತೊಕ್ಕೊಟ್ಟು ಬೀಫ್ ಸ್ಟಾಲ್ ಬೆಂಕಿ ಪ್ರಕರಣ ; ಆರೋಪಿ ಬಂಧನ

ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.