ವಿಡಿಯೋ ಗ್ಯಾಲರಿ

20-01-21 06:01 pm ವಿಡಿಯೋ

ಉಳ್ಳಾಲಕ್ಕೆ ಕಮಿಷನರ್ ತಂಡ ಭೇಟಿ ; ಧಾರ್ಮಿಕ ಭಾವನೆಗೆ ಧಕ್ಕೆ ತರೋರನ್ನ ಸುಮ್ನೆ ಬಿಡಲ್ಲ ; ಸ್ಥಳದಲ್ಲೇ ವಾರ್ನ್ !

ಕಿಡಿಗೇಡಿಗಳು ವಿಕೃತಿ ಮೆರೆದ ಉಳ್ಳಾಲದ ಕೊರಗಜ್ಜ, ಗುಳಿಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಭಜನಾ ಮಂದಿರಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.