ವಿಡಿಯೋ ಗ್ಯಾಲರಿ

22-01-21 06:16 pm ವಿಡಿಯೋ

ಬಸ್ಸಿನಲ್ಲಿ ಕಿರುಕುಳ ನೀಡಿದ್ದ ಆರೋಪಿ ಸೆರೆ ; ಪೊಲೀಸರೆದುರಲ್ಲೇ ಕಪಾಳಕ್ಕೆ ಬಿಗಿದ ಯುವತಿ !!

ಖಾಸಗಿ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಕಟ್ಟತ್ತಡ್ಕ ನಿವಾಸಿ ಹುಸೈನ್ (41) ಆರೋಪಿಯಾಗಿದ್ದಾನೆ.