ವಿಡಿಯೋ ಗ್ಯಾಲರಿ

23-01-21 05:42 pm ವಿಡಿಯೋ

ಕಿಡಿಗೇಡಿಗಳ ಕೃತ್ಯದಿಂದ ಮಂಗಳೂರಿನ ಹೆಸರು ಹಾಳಾಗಬಾರದು ; ಕಮಿಷನರ್

ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.