ವಿಡಿಯೋ ಗ್ಯಾಲರಿ

25-01-21 06:34 pm ವಿಡಿಯೋ

ಪ್ರಧಾನಿ ಮೋದಿ ಜೊತೆ ಪುತ್ತೂರಿನ ರಾಕೇಶ್ ಕೃಷ್ಣ ಸಂವಾದ ; ರೈತರ ಮಿತ್ರ ಸೀಡೋಗ್ರಾಫರ್ ಬಗ್ಗೆ ಪ್ರಾತ್ಯಕ್ಷಿಕೆ

ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಪುತ್ತೂರಿನ ರಾಕೇಶ್ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಆವಿಷ್ಕಾರದ ಪ್ರಾತ್ಯಕ್ಷಿಕೆ ನೀಡಿದರು. ತಾವು ಆವಿಷ್ಕರಿಸಿದ ಸೀಡೋಗ್ರಾಫರ್ ಯಂತ್ರವು ರೈತರಿಗೆ ಯಾವ ರೀತಿಯಲ್ಲಿ ಉಪಯುಕ್ತ ಅನ್ನುವುದನ್ನು ತೋರಿಸಿಕೊಟ್ಟರು.