ವಿಡಿಯೋ ಗ್ಯಾಲರಿ

28-01-21 03:38 pm ವಿಡಿಯೋ

ಆನೆ ನಡೆದದ್ದೇ ದಾರಿ..! ಅದಕ್ಕೂ ನೆನಪಿನ ಶಕ್ತಿ ಇದೆ !

ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.