ವಿಡಿಯೋ ಗ್ಯಾಲರಿ

30-01-21 03:02 pm ವಿಡಿಯೋ

ಸರಪಾಡಿ ; ಬಹುಗ್ರಾಮ ಯೋಜನೆ ಹೆಸರಲ್ಲಿ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಹೊಯ್ ಕೈ ; ರಮಾನಾಥ ರೈಗೆ ಘೆರಾವ್

ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.