ವಿಡಿಯೋ ಗ್ಯಾಲರಿ

04-02-21 05:57 pm ವಿಡಿಯೋ

ಹಿಂದು ನಿಂದನೆ ; ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲ ಮಹಿಳೆ !

ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ‌.