ವಿಡಿಯೋ ಗ್ಯಾಲರಿ

20-02-21 05:18 pm ವಿಡಿಯೋ

ಪ್ರತಿ ಹಿಂದುವಿನ ಮನೆಯಲ್ಲಿ ಹರಿತ ಖಡ್ಗ ಇಟ್ಟುಕೊಳ್ಳಿ.. ಗೋ ಹಂತಕರ ಸದೆಬಡಿಯಲು ಹೊರತೆಗೆಯಿರಿ !!

ಹಿಂದುಗಳೆಲ್ಲರು ತಮ್ಮ ಮನೆ ಎದುರಲ್ಲಿ ಖಡ್ಗ ನೇತಾಡಿಸಿ ಇಡಬೇಕು. ಹರಿತವಾದ ಕತ್ತಿ, ಖಡ್ಗ, ಭರ್ಚಿ, ಕುಡಗೋಲು, ಚಾಕು ಮನೆಯಲ್ಲಿ ನೇತು ಬಿಡ್ರಿ.. ಎದುರಲ್ಲೇ ಕಾಣುವಂತೆ ಇಡಿ, ಕದ್ದು ಮುಚ್ಚಿ ಇಟ್ಟುಕೊಳ್ಳುವುದಲ್ಲ. ಅತ್ಯಾಚಾರಿ, ಮತಾಂತರಿ, ಗೋ ಹಂತಕ, ಭಯೋತ್ಪಾದಕ, ದುರುಳ, ದುಷ್ಟರನ್ನು ಸದೆಬಡಿಯಲು ಈ ಕತ್ತಿ ಮುಂದೆ ಉಪಯೋಗಕ್ಕೆ ಬರಬಹುದು.. ಹೀಗೆಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ವರಿಷ್ಠ ಪ್ರಮೋದ್ ಮುತಾಲಿಕ್ ಹಿಂದುಗಳಿಗೆ ಕರೆ ಕೊಟ್ಟಿದ್ದಾರೆ.