ವಿಡಿಯೋ ಗ್ಯಾಲರಿ

22-02-21 01:33 pm ವಿಡಿಯೋ

ಗಡಿಭಾಗ ತಲಪಾಡಿಯಲ್ಲಿ ಹೈಡ್ರಾಮಾ ; ರಸ್ತೆ ತಡೆದು ಪ್ರತಿಭಟನೆ ! ನಿರ್ಬಂಧಿಸಿದರೆ ಹೆದ್ದಾರಿ ತಡೆ ಎಚ್ಚರಿಕೆ ! ಸಂಚಾರ ಮುಕ್ತ !

ಕೋವಿಡ್ ನಿರ್ಬಂಧ ನೆಪದಲ್ಲಿ ದಕ್ಷಿಣ ಕನ್ನಡ - ಕೇರಳ ಗಡಿಭಾಗ ತಲಪಾಡಿಯಲ್ಲಿ ಹೈಡ್ರಾಮಾ ನಡೆದಿದೆ. ಒಂದ್ಕಡೆ ಕೇರಳದ ಕಾಸರಗೋಡು ಕಡೆಯಿಂದ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ತಡೆದು ನಿಲ್ಲಿಸಿದರೆ, ಇತ್ತ ಕರ್ನಾಟಕದಿಂದ ಕೇರಳಕ್ಕೆ ತೆರಳುವ ವಾಹನಗಳನ್ನು ತಡೆದು ಗಡಿಭಾಗ ಕಾಸರಗೋಡಿನ ಜನರು ಪ್ರತಿಭಟನೆ ನಡೆಸಿದ್ದಾರೆ.