ವಿಡಿಯೋ ಗ್ಯಾಲರಿ

22-02-21 02:27 pm ವಿಡಿಯೋ

ಪಿಎಫ್ಐ, ಎಸ್ಡಿಪಿಐ ನಿಷೇಧಿಸುವುದು ಬಿಜೆಪಿಗೆ ಬೇಕಿಲ್ಲ..! ಇವರೇ ರ್‍ಯಾಲಿ ಮಾಡಿಸಿ ನಿಷೇಧಕ್ಕೆ ಒತ್ತಾಯಿಸುತ್ತಾರೆ..!!

ಪಿಎಫ್ಐ, ಎಸ್​​ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.