ವಿಡಿಯೋ ಗ್ಯಾಲರಿ

23-02-21 06:08 pm ವಿಡಿಯೋ

ಎಟಿಎಂ ಸ್ಕಿಮ್ಮಿಂಗ್ ; ಹಾಡಹಗಲೇ ಎಟಿಎಂ ನುಗ್ಗಿ ಬಲೆಗೆ ಬಿದ್ದ ಸಂಚುಕೋರರು

ಸಂಸದರ ಆದರ್ಶ ಗ್ರಾಮ ಎಂಬ ಖ್ಯಾತಿ ಇರುವ ಸುಳ್ಯ ತಾಲೂಕಿನ ಬಳ್ಪ ಗ್ರಾಮದಲ್ಲಿ ಮೂಲಸೌಕರ್ಯದ್ದೇ ಕೊರತೆ. ಬಹಳಷ್ಟು ಕಡೆ ರಸ್ತೆ, ನೀರಿನ ಸಮಸ್ಯೆ ಇದ್ದರೆ, ಒಂದು ಮನೆಗಂತೂ ವಿದ್ಯುತ್ ದೀಪವೇ ಇನ್ನೂ ತಲುಪಿಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ಸ್ಥಳೀಯ ಗಣ್ಯರ ಪೂರ್ವಾಗ್ರಹ ಪೀಡಿತ ಮನಸ್ಸಿನಿಂದಾಗಿ ಆ ಮನೆಯ ಮಕ್ಕಳು ಇಂದಿಗೂ ಚಿಮಿಣಿ ದೀಪದಲ್ಲಿ ಪುಸ್ತಕ ಓದುವ ದುಸ್ಥಿತಿ.