ವಿಡಿಯೋ ಗ್ಯಾಲರಿ

26-02-21 02:55 pm ವಿಡಿಯೋ

ಕುಮಾರಸ್ವಾಮಿ ಜೋಕರ್ ಇದ್ದ ಹಾಗೆ ; ಸಚಿವ ಯೋಗೀಶ್ವರ್ ವ್ಯಂಗ್ಯ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.