ವಿಡಿಯೋ ಗ್ಯಾಲರಿ

12-03-21 06:03 pm ವಿಡಿಯೋ

ಮಂಗಳೂರಿನಲ್ಲೇ ಉನ್ನತ ಶಿಕ್ಷಣಕ್ಕೆ ತರಬೇತಿ ; ವಿಕಾಸ್ ಗ್ರೂಪ್ - ಅಲೆನ್ ಸಂಸ್ಥೆ ಒಪ್ಪಂದ

ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಕೋಚಿಂಗ್ ಅತಿಮುಖ್ಯ. ದೇಶದಲ್ಲಿ ಜೆಇಇ, ಮೆಡಿಕಲ್ ಶಿಕ್ಷಣದಲ್ಲಿ ಕೋಚಿಂಗ್ ಕಾರಣಕ್ಕೆ ಹೆಸರು ಪಡೆದಿರುವ ಸಂಸ್ಥೆ ಅಲೆನ್ ಕೇರಿಯರ್ ಇನ್ ಸ್ಟಿಟ್ಯೂಟ್. ದೇಶಾದ್ಯಂತ ಶಾಖೆಗಳನ್ನು ಹೊಂದಿರುವ ಅಲೆನ್ ಸಂಸ್ಥೆಯವರು ಇದೀಗ ಶಿಕ್ಷಣ ಕಾಶಿ ಎಂದೇ ಹೆಸರು ಗಳಿಸಿರುವ ಮಂಗಳೂರಿನಲ್ಲೂ ಶಾಖೆ ಆರಂಭಿಸಿದ್ದಾರೆ.