ವಿಡಿಯೋ ಗ್ಯಾಲರಿ

16-03-21 06:52 pm ವಿಡಿಯೋ

ವರದಕ್ಷಿಣೆ ಕಿರುಕುಳ ; ಹಾಸನ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ರಾ ವಕೀಲ ? ಸಿಸಿಟಿವಿಯಲ್ಲಿದೆ ವಾಸ್ತವ !

ವರದಕ್ಷಿಣೆ ಕಿರುಕುಳ ಮತ್ತು ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರು ತನಿಖೆಗೆ ಆಗಮಿಸಿದ್ದ ಹಾಸನ ಮಹಿಳಾ ಠಾಣೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.