ವಿಡಿಯೋ ಗ್ಯಾಲರಿ

22-03-21 03:25 pm ವಿಡಿಯೋ

ತಲಪಾಡಿ: ಸ್ಕೂಲ್ ಬಸ್ ತಪ್ಪಿಸಲು ಹೋಗಿ ಸ್ಕೂಟರ್ ಮೇಲೆ ಹರಿದ ಕೆಎಸ್ಸಾರ್ಟಿಸಿ ಬಸ್, ಸವಾರ ಗಂಭೀರ !!

ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.