ವಿಡಿಯೋ ಗ್ಯಾಲರಿ

22-03-21 05:16 pm ವಿಡಿಯೋ

ಏನಪ್ಪಾ ಮಾಸ್ಕ್ ಎಲ್ಲಪ್ಪಾ..? ಮಂಗ್ಲೂರಲ್ಲಿ ಫೀಲ್ಡಿಗಿಳಿದ ಜಿಲ್ಲಾಧಿಕಾರಿ ; ಬಸ್, ರಸ್ತೆಯಲ್ಲಿ ಓಡಾಡಿ ಕೊರೊನಾ ಬಿಸಿ !

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ವತಃ ಫೀಲ್ಡಿಗೆ ಇಳಿದಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಂಗಳೂರು ನಗರದ ಜನರಿಗೆ ಅರಿವು ಮೂಡಿಸಲು ದಂಡ ಎತ್ತಿದ್ದಾರೆ. ಸಾರ್ವಜನಿಕ ಜಾಗಗಳು, ಬಸ್ ಇನ್ನಿತರ ಸಾರಿಗೆ ವಾಹನಗಳು, ಮಾಲ್ ಗಳಿಗೆ ತೆರಳಿ ಕೊರೊನಾ ಎಚ್ಚರಿಕೆಯ ಛಾಟಿ ಬೀಸಿದ್ದಾರೆ.