ವಿಡಿಯೋ ಗ್ಯಾಲರಿ

23-03-21 05:29 pm ವಿಡಿಯೋ

ಹಳೆ ರೌಡಿಗಳ ಕೊಲೆಗೆ ಸ್ಕೆಚ್ ; ಬೈಕ್ ರಾಬರಿ ಮಾಡಿ ಸಿಕ್ಕಿಬಿದ್ದ ರವಿಪೂಜಾರಿ ಸಹಚರ ನಟೋರಿಯಸ್ ಗ್ಯಾಂಗ್

ಪ್ರತ್ಯೇಕ ಗ್ಯಾಂಗ್ ಕಟ್ಟಿಕೊಂಡು ಇಬ್ಬರು ಹಳೆ ರೌಡಿಗಳನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.