ವಿಡಿಯೋ ಗ್ಯಾಲರಿ

29-03-21 12:46 pm ವಿಡಿಯೋ

ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪಿಡಬ್ಲ್ಯುಡಿ ಇಂಜಿನಿಯರ್ ; ಅಮಾಯಕ ಸಾವು ! ಭೀಭತ್ಸ ದೃಶ್ಯ ಸೆರೆ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರನೊಬ್ಬ ರಸ್ತೆ ದಾಟುತ್ತಿದ್ದ ಅಮಾಯಕ ವ್ಯಕ್ತಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾದ ಘಟನೆ ನಗರದ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದಿದೆ.