ವಿಡಿಯೋ ಗ್ಯಾಲರಿ

07-05-21 02:19 pm ವಿಡಿಯೋ

ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !

ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.